] ಮೂಡುಬಿದಿರೆ: ದ.ಕ ಜಿಲ್ಲಾ ವೇಯ್ಟ್‍ಲಿಫ್ಟರ್ ಅಸೋಶಿಯೇಶನ್ ವತಿಯಿಂದ ಮಂಗಳೂರಿನ ಡಾನ್‍ಬಾಸ್ಕೊ ಸಭಾಂಗಣದಲ್ಲಿ ಜರುಗಿದ ದ.ಕ ಜಿಲ್ಲಾಮಟ್ಟದ ಚಾಂಪಿಯನ್‍ಶಿಪ್‍ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಮಹಿಳಾ ಹಾಗೂ ಪುರುಷರ ವಿಭಾಗದ ತಂಡದ ಪ್ರಶಸ್ತಿ ಪಡೆಯುವುದರೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮಹಿಳಾ ವಿಭಾಗದ ದ್ವಿತೀಯ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ 25ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಪೂರಕವಾಗಿ ಜ.1ರಿಂದ 6ರವರೆಗೆ ನಡೆಯಲಿರುವ ಆಳ್ವಾಸ್ ವರ್ಣ ವಿರಾಸತ್ 2019 ರಾಷ್ಟ್ರ ಮಟ್ಟದ ಚಿತ್ರಕಲಾ ಶಿಬಿರಕ್ಕೆ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು....
ಮೂಡುಬಿದಿರೆ: 25ನೇ ವರ್ಷದ ಆಳ್ವಾಸ್ ವಿರಾಸತ್‍ಗೆ ಪೂರಕವಾಗಿ ಆಳ್ವಾಸ್ ವರ್ಣವಿರಾಸತ್ ನಡೆಯುತ್ತಿದ್ದು, ಈ ಬಾರಿಯ ಆಳ್ವಾಸ್ ವರ್ಣ ವಿರಾಸತ್ 2019 ಪ್ರಶಸ್ತಿಯನ್ನು ಸೂರ್ಯ ಹೈದರಾಬಾದಿನ ಹಿರಿಯ ಕಲಾವಿದರಾದ ಸೂರ್ಯ ಪ್ರಕಾಶ್ ಅವರಿಗೆ ವರ್ಣ ವಿರಾಸತ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಜನವರಿ 6ರಂದು...
ಮೂಡುಬಿದಿರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಬೀದರ್ ಜಿಲ್ಲಾ ಅಮೆಚೂರ್ ಅತ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ನಡೆದ 53ನೇ ರಾಜ್ಯಮಟ್ಟದ ಗುಡ್ಡಗಾಡು ಓಟ ಚಾಂಪಿಯನ್‍ಶಿಪ್‍ನಲ್ಲಿ ಆಳ್ವಾಸ್ ತಂಡ ಪ್ರಶಸ್ತಿ ಪಡೆದುಕೊಂಡಿದೆ. ಉತ್ತರಪ್ರದೇಶದ ಮಥುರಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಗೆ ಆಳ್ವಾಸ್ ಸ್ಪೋಟ್ಸ್ ಕ್ಲಬ್‍ನ...
ಮೂಡುಬಿದಿರೆ: ಶಾಲಾ ಕಾಲೇಜುಗಳಲ್ಲಿ ಸಿಗುವ ಪಠ್ಯ ವಿಷಯದ ಜೊತೆಗೆ ಬದುಕಿನ ವಿದ್ಯೆ ಮುಖ್ಯ. ನಮ್ಮ ಕೆಲಸವನ್ನು ನಾವು ಮಾಡುವುದರೊಂದಿಗೆ ರಾಷ್ಟçಕ್ಕೆ ಕೆಲಸ ಮಾಡುವವರೆಗೂ ನಮ್ಮ ಸೇವೆ ಮುಂದುವರಿಯಬೇಕು. ಬದುಕನ್ನು ಕಲಿಸಿಕೊಡುವ ಪರಿಕಲ್ಪನೆಯನ್ನು ರಾಷ್ಟಿçÃಯ ಸ್ವೆÃಯಂ ಸೇವಾ ಸಂಘ ಹೊಂದಿದೆ. ಬದುಕಿನ ತಿಳುವಳಿಕೆ...
ಮೂಡುಬಿದಿರೆ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೆÃಮಾಭಿವೃದ್ಧಿ ನಿಧಿ ಹಾಗೂ ಬೆಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಫ್ರೆÃಜರ್ ಟೌನ್‌ನ ಸೈಂಟ್ ಜೋಸೆಫ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಸಾಂಸ್ಕೃತಿಕ...
ಮೂಡುಬಿದಿರೆ: ದ್ವೆÃಷ ಮತ್ತು ಧರ್ಮ ಹೀಗೆ ವಿಭಜಿಸುವ ಗೋಡೆಗಳನ್ನು ಕಿತ್ತೆಸೆದು ಮಾನವೀಯತೆ ಬೆಸೆಯುವ, ಬಂಧುತ್ವವನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ಬಂಧುತ್ವ ಎನ್ನುವುದು ಜಾತಿ, ಮತ ಧರ್ಮದ ಎಲ್ಲೆ ಮೀರಿದ ಸಂಬಂಧವಾಗಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಪೀಟರ್ ಪಾವ್ಲ್ ಸಲ್ದಾನ್ಹ ಹೇಳಿದರು....
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಶ್ರಯದಲ್ಲಿ ನಡೆಯಲಿರುವ ೨೫ನೇ ವರ್ಷದ ಆಳ್ವಾಸ್ ವಿರಾಸತ್ ೨೦೧೯ ಜನವರಿ ೪ರಂದು ಉದ್ಘಾಟನಾ ಸಮಾರಂಭದಲ್ಲಿ ದೇಶದ ಖ್ಯಾತ ಗಾಯಕ ಪದ್ಮಶ್ರಿÃ ಹರಿಹರನ್ ಅವರಿಗೆ ಆಳ್ವಾಸ್ ವಿರಾಸತ್-೨೦೧೯ ನೀಡಿ ಗೌರವಿಸಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ...
ಮೂಡುಬಿದಿರೆ: ಮೈಸೂರಿನ ಸುಳ್ವಾಡಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶಣ ಸೇವಿಸಿ ಕೃಷ್ಣ ನಾಯ್ಕ್-ಮೈಲಿಬಾಯಿ ದಂಪತಿ ಸಾವನ್ನಪ್ಪಿದ್ದು, ಅವರ ಮೂವರು ಮಕ್ಕಳನ್ನು ದತ್ತು ಸ್ವೀಕರಿಸಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಿರ್ಧರಿಸಿದೆ. ಮಕ್ಕಳ ಅಭಿಪ್ರಾಯ ಪಡೆದು ಮುಂದಿನ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಆಳ್ವಾಸ್...
ಮೂಡುಬಿದಿರೆ: ಕೇಂದ್ರ ಲೋಕಸೇವಾ ಆಯೋಗ ಅನಡೆಸಿದ NDA ಅರ್ಹತಾ ಪರೀಕ್ಷೆಯಲ್ಲಿ ಆಳ್ವಾಸ್‍ನ 10 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುಣೆಯ ಕಡಕ್‍ವಾಸ್ಲದಲ್ಲಿರುವ ಓಆಂ ತರಬೇತಿ ಸಂಸ್ಥೆಯಲ್ಲಿ ಃ.ಖಿeಛಿh ಅಥವಾ ಃ.Sಛಿ ಪದವಿಗೆ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯುವ ಪರೀಕ್ಷೆ ಇದಾಗಿದ್ದು, ಆಳ್ವಾಸ್ ಪದವಿ ಪೂರ್ವಕಾಲೇಜಿ ನಮಹೇಶ್ ಎಂ.ಕಂಪಲಿ,...